ಶಾಸಕ ಆನಂದಸಿಂಗ್ ಕಾಂಗ್ರೆಸ್‌ ಸೇರ್ಪಡೆ ಖಚಿತ

ಶುಕ್ರವಾರ, 26 ಜನವರಿ 2018 (10:06 IST)
ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಹೊಸಪೇಟೆ ಬಿಜೆಪಿ ಶಾಸಕ ಆನಂದ ಸಿಂಗ್ ಅವರಿಗೆ ಕಾಂಗ್ರೆಸ್ ಟಿಕೆಟ್ ನೀಡುವುದು ಖಚಿತವಾಗಿದೆ.

ಕಾಂಗ್ರೆಸ್ ಟಿಕೆಟ್ ಖಚಿತಪಡಿಸಿಕೊಂಡಿರುವ ಆನಂದಸಿಂಗ್ ಅವರು ಬೆಂಬಲಿಗ ಕಾರ್ಯಕರ್ತರ ಸಭೆಯಲ್ಲಿ ಬಿಜೆಪಿ ಶಾಸಕ ಸ್ಥಾನಕ್ಕೆ ಜನವರಿ 27ರಂದು ರಾಜೀನಾಮೆ ನೀಡಲು ನಿರ್ಧರಿಸಲಾಗಿದೆ ಎಂದು ಹೇಳಿದ್ದಾರೆ.
 
ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ ನಂತರ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಲಿದ್ದಾರೆ ಎನ್ನಲಾಗಿದೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ