ಹೊಸದುರ್ಗಾ : ಕೊರೊನಾ ಭೀತಿ ಹಿನ್ನಲೆಯಲ್ಲಿ ಶಾಸಕ ಗೂಳಿಹಟ್ಟಿ ಶೇಖರ್ ಅವರ ನಿವಾಸವನ್ನು ಸೀಲ್ ಡೌನ್ ಮಾಡಲಾಗಿದೆ.
ಹೊಸದುರ್ಗಾದಲ್ಲಿ ಕೊರೊನಾ ಸೋಂಕು ಪ್ರಕರಣಗಳು ದಿನೇ ದಿನೇ ಹೆಚ್ಚುತ್ತಿವೆ. ಈ ಹಿನ್ನಲೆಯಲ್ಲಿ ಶಾಸಕ ಗೂಳಿಹಟ್ಟಿ ಶೇಖರ್ ಅವರು ಹೊಸದುರ್ಗದಲ್ಲಿರುವ ತಮ್ಮ ನಿವಾಸವನ್ನು ಸ್ವಯಂ ಸೀಲ್ ಡೌನ್ ಮಾಡಿದ್ದಾರೆ ಎನ್ನಲಾಗಿದೆ.