ಸಂಕಷ್ಟ ನಿವಾರಣೆಗೆ ಮತ್ತೇ ದೇವರ ಮೊರೆ ಹೋದ ಶಾಸಕ ಎಚ್ ಡಿ ರೇವಣ್ಣ
ನಂತರ ಮಾಧ್ಯಮದವರ ಜತೆ ಮಾತನಾಡಿದ ಅವರು, ಲೋಕಸಭೆಯ ಚುನಾವಣೋತ್ತರ ಸಮೀಕ್ಷಗಳ ಕುರಿತು ಪ್ರತಿಕ್ರಿಯಿಸಿದ ಅವರು, ದೇಶಕ್ಕಾಗಿ ಮೋದಿ ಮತ್ತೊಮ್ಮೆ ಪ್ರಧಾನಿಯಾಗಲೇ ಬೇಕು. ಲಕ್ಷ್ಮೀನರಸಿಂಹ ಸ್ವಾಮಿ ಇರುವವರೆಗೂ ನಮಗೇನು ತೊಂದರೆಯಿಲ್ಲ. ಲೋಕಸಭೆ ಚುನಾವಣೆಯ ಮೂರು ಕ್ಷೇತ್ರ ಗೆಲ್ಲುತ್ತೇವೆ ಎಂದು ಹೇಳಿದರು.
ಭವಾನಿ ರೇವಣ್ಣ ಅವರ ಬಗ್ಗೆ ಕೇಳಿದ ಪ್ರಶ್ನೆಗೆ, ಅದೇನೂ ನನಗೆ ಗೊತ್ತಿಲ್ಲ ಎಂದಷ್ಟೇ ಹೇಳಿದರು.