ಶಾಸಕ ಮಾಡಾಳು ವಿರೂಪಾಕ್ಷಪ್ಪ ಅರೆಸ್ಟ್

ಸೋಮವಾರ, 27 ಮಾರ್ಚ್ 2023 (19:40 IST)
ಶಾಸಕ ಮಾಡಾಳು ವಿರೂಪಾಕ್ಷಪ್ಪನನ್ನ ಲೋಕಯುಕ್ತ ಪೊಲೀಸರು ಅರೆಸ್ಟ್ ಮಾಡಿದ್ದಾರೆ.
 
ತುಮಕೂರಿನ ಕ್ಯಾತಸಂದ್ರ ಟೋಲ್ ಬಳಿ ಅರೆಸ್ಟ್ ಮಾಡಿ ವಶಕ್ಕೆ ಪಡೆದು ಪೊಲೀಸರು ಬೆಂಗಳೂರಿಗೆ ಕರೆದುಕೊಂಡು ಬಂದಿದ್ದಾರೆ.ಬಿಳಿ ಬಣ್ಣದ ಇನೋವಾ ಕಾರಿನಲ್ಲಿ ಚಿತ್ರದುರ್ಗ ಕಡೆಯಿಂದ ಬೆಂಗಳೂರು ಕಡೆಗೆ ತೆರಳುತ್ತಿದ್ದ ಮಾಡಳ್ ವಿರುಪಾಕ್ಷಪ್ಪನನ್ನ ಪೊಲೀಸರು ಬಂಧಿಸಿದ್ದಾರೆ.
 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ