ಮೊಬೈಲ್, ಚಾರ್ಜರ್ ಬೆಲೆ ಇಳಿಕೆ

ಮಂಗಳವಾರ, 1 ಫೆಬ್ರವರಿ 2022 (20:16 IST)
ಮೊಬೈಲ್ ಹಾಗೂ ಮೊಬೈಲ್ ಚಾರ್ಜರ್‌ಗಳ ಬೆಲೆ ಇಳಿಕೆ ಮಾಡಲು ನಿರ್ಧರಿಸಲಾಗಿದೆ ಎಂದು ಸಚಿವೆ ನಿರ್ಮಲಾ ಸೀತಾರಾಮ್ ಹೇಳಿದ್ದಾರೆ.ಕೃಷಿ ಉಪಕರಣ,ವಿದೇಶಿ ಉತ್ಪನ್ನ, ಮೊಬೈಲ್, ಮೊಬೈಲ್ ಚಾರ್ಜರ್ ಹಾಗೂ ಎಲೆಕ್ಟ್ರಿಕ್ ಉಪಕರಣಗಳ ಬೆಲೆ ಇಳಿಕೆ ಮಾಡಲು ನಿರ್ಧರಿಸಲಾಗಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ