ಮೋದಿ ರೋಡ್ ಶೋ : ನೀಟ್ ಅಭ್ಯರ್ಥಿಗಳಿಗೆ ಸಂಚಾರದ ಆತಂಕ

ಶುಕ್ರವಾರ, 5 ಮೇ 2023 (11:38 IST)
ಭಾನುವಾರ ನೀಟ್ ಪರೀಕ್ಷೆಯೂ ನಡೆಯಲಿದ್ದು ಅಂದು ಕೂಡಾ ಮೋದಿ ರೋಡ್ ಶೋ ನಿಗದಿಪಡಿಸಲಾಗಿದೆ. ಇದರಿಂದ ಅಭ್ಯರ್ಥಿಗಳು ಹಾಗೂ ಪೋಷಕರು ಪರೀಕ್ಷಾ ಕೇಂದ್ರಗಳಿಗೆ ಹೋಗೋದು ಹೇಗೆ ಎಂಬ ಆತಂಕದಲ್ಲಿದ್ದಾರೆ.
 
ಮೋದಿ ರೋಡ್ ಶೋನಲ್ಲಿ ಕೆಲವು ಬದಲಾವಣೆಗಳನ್ನು ಮಾಡಲಾಗಿದೆ. ಶನಿವಾರ ಮತ್ತು ಭಾನುವಾರಗಳ ರೋಡ್ ಶೋಗಳನ್ನು ಅದಲು ಬದಲು ಮಾಡಲಾಗಿದೆ. ಭಾನುವಾರ ಬೆಳಗ್ಗೆ ನಿಗದಿಯಾಗಿದ್ದ ರೋಡ್ ಶೋವನ್ನು ಶನಿವಾರಕ್ಕೆ ಶಿಫ್ಟ್ ಮಾಡಲಾಗಿದ್ದು, ಶನಿವಾರ ಬೆಳಗ್ಗೆ ನಿಗದಿಯಾಗಿದ್ದ ರೋಡ್ ಶೋ ಭಾನುವಾರಕ್ಕೆ ಶಿಫ್ಟ್ ಮಾಡಲಾಗಿದೆ. ಜೊತೆಗೆ ರೋಡ್ ಶೋ ಸಾಗುವ ದೂರವನ್ನೂ ಕಡಿತ ಮಾಡಲಾಗಿದೆ. 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ