ಸಿಎಂ ಬಿಎಸ್ ವೈ ಗೆ ಹುಟ್ಟುಹಬ್ಬದ ಶುಭಾಶಯ ಕೋರಿದ ಪ್ರಧಾನಿ

ಗುರುವಾರ, 27 ಫೆಬ್ರವರಿ 2020 (11:16 IST)
ಬೆಂಗಳೂರು : ಇಂದು ರಾಜ್ಯ ಸಿಎಂ ಬಿಎಸ್ ಯಡಿಯೂರಪ್ಪ ಅವರ  ಹುಟ್ಟು ಹಬ್ಬದ ಹಿನ್ನಲೆ  ಸಿಎಂಗೆ ಪ್ರಧಾನಿ ಮೋದಿಯವರು ಹುಟ್ಟುಹಬ್ಬದ ಶುಭಾಶಯ ತಿಳಿಸಿದ್ದಾರೆ.


“ಸಿಎಂ ಬಿಎಸ್ ವೈ ಗೆ ದೇವರು ಒಳ್ಳೆಯ ಆರೋಗ್ಯ ಕೊಡಲಿ. ಅವರು ಹೆಚ್ಚು ವರ್ಷ ಬಾಳಲಿ, ಬಿಎಸ್ ವೈ ಕರ್ನಾಟಕ ಅಭಿವೃದ್ಧಿಗೆ ಕೆಲಸ ಮಾಡುತ್ತಿದ್ದಾರೆ. ಅದರಲ್ಲೂ ಪ್ರಮುಖವಾಗಿ ಕರ್ನಾಟಕ ರೈತರ ಅಭಿವೃದ್ಧಿ, ಹಳ್ಳಿಗಳ ಅಭಿವೃದ್ಧಿಗಾಗಿ ಬಿಎಸ್ ವೈ ಕೆಲಸ ಮಾಡುತ್ತಿದ್ದಾರೆ”  ಎಂದು ಟ್ವೀಟ್ ಮೂಲಕ ಸಿಎಂಗೆ ಪ್ರಧಾನಿ ಮೋದಿ ಶುಭಾಶಯ ಕೋರಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ