ಮೊಹಮ್ಮದ್ ನಲಪಾಡ್ ಗೆ ಇಂದು ಮತ್ತೆ ಅಗ್ನಿ ಪರೀಕ್ಷೆ
ಸೆಷನ್ಸ್ ಕೋರ್ಟ್ ನಲ್ಲಿ ಜಾಮೀನು ತಿರಸ್ಕೃತಗೊಂಡಿದ್ದರಿಂದ ನಲಪಾಡ್ ಪರ ವಕೀಲರು ಹೈ ಕೋರ್ಟ್ ಅರ್ಜಿ ಸಲ್ಲಿಸಿದ್ದರು. ಇದರ ಭಾಗವಾಗಿ ಮೊನ್ನೆಯಷ್ಟೇ ಮೊದಲ ಬಾರಿಗೆ ವಿಚಾರಣೆ ಕೈಗೆತ್ತಿಕೊಂಡ ನ್ಯಾಯಾಲಯ ಇಂದಿಗೆ ವಿಚಾರಣೆ ಮುಂದೂಡಿತ್ತು. ಹೀ
ಹೀಗಾಗಿ ಇಂದು ಅಪರಾಹ್ನ ವಿಚಾರಣೆ ನಡೆಯಲಿದ್ದು ನಲಪಾಡ್ ಗೆ ಇಂದು ಜಾಮೀನು ಸಿಗುತ್ತಾ ಅಥವಾ ಮತ್ತೆ ನ್ಯಾಯಾಂಗ ಬಂಧನ ಮುಂದುವರಿಯುತ್ತಾ ಎಂದು ತಿಳಿಯಲಿದೆ.