ಬೆಂಗಳೂರು: ವಿದ್ವತ್ ಮೇಲೆ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಎನ್ ಹ್ಯಾರಿಸ್ ಪುತ್ರ ಮೊಹಮ್ಮದ್ ನಲಪಾಡ್ ಮತ್ತು ಬಳಗದ ಜಾಮೀನು ಅರ್ಜಿ ವಿಚಾರಣೆ ನಡೆಸಿರುವ ಸೆಷನ್ಸ್ ಕೋರ್ಟ್ ಇಂದಿಗೆ ತೀರ್ಪು ನಿಗದಿಪಡಿಸಿದೆ.
ವಿದ್ವತ್ ಇದೀಗ ಚೇತರಿಸಿಕೊಳ್ಳುತ್ತಿದ್ದು, ಇಂದು ನಲಪಾಡ್ ಗೆ ಜಾಮೀನು ಸಿಕ್ಕರೂ ಅಚ್ಚರಿಯಿಲ್ಲ. ಈಗಾಗಲೇ ಎರಡೂ ಕಡೆಯ ವಕೀಲರು ತಮ್ಮ ವಾದ ಮಂಡನೆ ಮಾಡಿದ್ದಾರೆ. 63 ನೇ ಸೆಷನ್ಸ್ ಕೋರ್ಟ್ ಇಂದಿಗೆ ತೀರ್ಪು ಕಾಯ್ದಿರಿಸಿದೆ.
ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ