ಮುಡಾ ಹಗರಣ: ಬೆಳಗ್ಗೆಯಿಂದ ಸಂಜೆಯವರೆಗೆ ಮುಡಾ ಹಿಂದಿನ ಆಯುಕ್ತರನ್ನು ಪ್ರಶ್ನಿಸಿದ ಅಧಿಕಾರಿಗಳು
ಬೆಳಿಗ್ಗೆ 10.30ಕ್ಕೆ ಲೋಕಾಯುಕ್ತ ಕಚೇರಿಗೆ ವಿಚಾರಣೆಗೆ ಹಾಜರಾದ ನಟೇಶ್ ಅವರನ್ನು ಸಂಜೆವರೆಗೂ ವಿಚಾರಣೆ ನಡೆಸಿದರು. ಬದಲಿ ನಿವೇಶನಗಳ ಹಂಚಿಕೆಯ ನಿರ್ಣಯ, ವಿಜಯನಗರದಲ್ಲೇ ನಿವೇಶನಗಳನ್ನು ನೀಡಿದ್ದರ ಕುರಿತು ಅಧಿಕಾರಿಗಳ ತಂಡವು ಪ್ರಶ್ನಿಸಿ ಮಾಹಿತಿ ಪಡೆಯಿತು.