ಮುಂಬೈ ಕರ್ನಾಟಕ ಇನ್ಮುಂದೆ ಕಿತ್ತೂರು ಕರ್ನಾಟಕ

ಬುಧವಾರ, 16 ಅಕ್ಟೋಬರ್ 2019 (18:37 IST)
ಮುಂಬೈ ಕರ್ನಾಟಕವನ್ನು ಕಿತ್ತೂರು ಕರ್ನಾಟಕ ಎಂದು ಘೋಷಿಸುವ ಬಗ್ಗೆ ಚರ್ಚೆ ನಡೆದಿದೆ.

ಕಿತ್ತೂರು ಕರ್ನಾಟಕ ಎಂದು ಘೋಷಿಸುವ ಬಗ್ಗೆ ಚರ್ಚೆ ನಡೆದಿದ್ದು, ಸಮಗ್ರವಾಗಿ ಚರ್ಚಿಸಿದ ಬಳಿಕ ನಿರ್ಧಾರ ತೆಗೆದುಕೊಳ್ಳಲಾಗುವುದು. ಹೀಗಂತ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.

ಇನ್ನು, ಪೊಲೀಸ್ ಇಲಾಖೆಗೆ ಸಂಬಂಧಿಸಿದಂತೆ ಔರಾದಕರ ವರದಿಯನ್ನು ತಕ್ಷಣ ಜಾರಿ ಮಾಡಲಾಗುವುದು ಎಂದ್ರು.  

ಮಹಾರಾಷ್ಟ್ರದ ಸಾಂಗ್ಲಿ ಜಿಲ್ಲೆಯ ಜತ್ತ ತಾಲ್ಲೂಕಿನಲ್ಲಿ ಚುನಾವಣಾ ಪ್ರಚಾರದಲ್ಲಿ ಸಿಎಂ ಪಾಲ್ಗೊಂಡಿದ್ರು.ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ