ತಡರಾತ್ರಿ ಸಿಟಿ ಮಾರ್ಕೆಟ್ ಕಾಂಪ್ಲೆಕ್ಸ್ ಹಿಂಭಾಗದಲ್ಲಿ ಪ್ರಶಾಂತ್ ಮತ್ತು ಆತನ ಸ್ನೇಹಿತನ ನಡುವೆ ಜಗಳ ಮದ್ಯದ ವಿಚಾರಕ್ಕೆ ಜಗಳ ಆರಂಭವಾಗಿದೆ. ಜಗಳ ತಾರಕಕ್ಕೇರಿದ ಬಳಿಕ ಸ್ನೇಹಿತರೇ ಪ್ರಶಾಂತ್ ತಲೆಗೆ ಬಾಟಲಿಯಿಂದ ಹಲ್ಲೆಗೈದಿದ್ದಾರೆ. ಪರಿಣಾಮ ಪ್ರಶಾಂತ್ ಸ್ಥಳದಲ್ಲೇ ಸಾವನ್ನಪ್ಪಿದ್ದು ಘಟನೆ ಸಂಬಂಧ ಸಿಟಿ ಮಾರ್ಕೆಟ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.