ಧರ್ಮ ಒಡೆಯುವುದು ನನ್ನ ಉದ್ದೇಶವಲ್ಲ : ಸಿದ್ದರಾಮಯ್ಯ
ಇದೇ ಮೊದಲ ಬಾರಿಗೆ ಚಿಕ್ಕಮಗಳೂರು ಜಿಲ್ಲೆಯ ಬಾಳೆಹೊನ್ನೂರಿನಲ್ಲಿರುವ ರಂಭಾಪುರಿ ಮಠಕ್ಕೆ ಭೇಟಿ ನೀಡಿದ ಸಿದ್ದರಾಮಯ್ಯ ಅವರನ್ನು ರಂಭಾಪುರಿ ಶ್ರೀಗಳು ಮಂತ್ರ-ಘೋಷಗಳ ಮೂಲಕ ಸ್ವಾಗತಿಸಿದ್ದಾರೆ.
ಅಲ್ಲದೇ ಕಾಶಿಯ ಹಾರ ನೀಡಿ ಮುಂದಿನ ಚುನಾವಣೆವರೆಗೂ ನಿಮ್ಮ ಕೊರಳಲ್ಲೇ ಇರಲಿ ಎಂದು ಆಶೀರ್ವಾದ ಮಾಡಿದ್ದಾರೆ. ಬಳಿಕ ಬರ್ತೀನಿ… ಬರ್ತೀನಿ… ಅಂದು ಈಗ ಬಂದಿದ್ದೀರಾ.. ಎಂದೂ ಪ್ರಶ್ನಿಸಿದ್ದಾರೆ.