ಹನಿಮೂನ್ ಗೆ ಊಟಿಗೆ ಹೋಗುವ ಪ್ಲ್ಯಾನ್ ಮಾಡಿದ್ದೀರಾ? ಹಾಗಿದ್ದರೆ ತಡೀರಿ!
ಕೇರಳದಲ್ಲೂ ಭಾರೀ ಮಳೆಯಾಗುತ್ತಿದ್ದು, 20 ಕ್ಕೂ ಹೆಚ್ಚು ಜನ ಸಾವನ್ನಪ್ಪಿದ್ದಾರೆ. ಸಂಕಷ್ಟಕ್ಕೀಡಾಗಿರುವ ಕೇರಳದ ಸಹಾಯಕ್ಕೆ ಕರ್ನಾಟಕ ಸರ್ಕಾರ ಮುಂದಾಗಿದೆ. ಕೇರಳ ಹಾಗೂ ದಕ್ಷಿಣ ಭಾಗದಲ್ಲಿ ಮಳೆಯಾಗುತ್ತಿರುವುದರಿಂದ ಬೆಂಗಳೂರಿನಲ್ಲೂ ಕಳೆದ ಮೂರು ದಿನಗಳಿಂದ ಮೋಡ ಕವಿದ ವಾತಾವರಣವಿದೆ.