ಮೈಸೂರು ರಸ್ತೆ-ಕೆಂಗೇರಿ ಮೆಟ್ರೋ ಸ್ಥಗಿತ

ಬುಧವಾರ, 25 ಜನವರಿ 2023 (19:16 IST)
ಬೆಂಗಳೂರಿನ ನಮ್ಮ ಮೆಟ್ರೋ ಸೇವೆಯಲ್ಲಿ 4 ದಿನ ವ್ಯತ್ಯಯ ಉಂಟಾಗಲಿದೆ. ಕೆಂಗೇರಿ ಟು ಚಲ್ಲಘಟ್ಟ ಮೆಟ್ರೋ ವಿಸ್ತರಣೆ ಕಾಮಗಾರಿ ವಿಸ್ತರಣೆ ನಡೆಯುತ್ತಿರುವ ಕಾರಣ 4 ದಿ‌ನಗಳ ಕಾಲ ಮೆಟ್ರೋ ಸೇವೆಯಲ್ಲಿ ವ್ಯತ್ಯಯ ಉಂಟಾಗಲಿದೆ. ಜನವರಿ 27 ರಿಂದ ಜನವರಿ 30ರವರೆಗೆ ನಾಲ್ಕು ದಿನ ನೇರಳೆ ಮಾರ್ಗದ ಮೆಟ್ರೋ ಸಂಚಾರ ತಾತ್ಕಾಲಿಕವಾಗಿ ಸ್ಥಗಿತಗೊಳ್ಳಲಿದೆ. ಹೊಸ ಮಾರ್ಗದ ತಾಂತ್ರಿಕ ಕಾರಣಕ್ಕಾಗಿ ಈ ಮಾರ್ಗದ ಮೆಟ್ರೋ ಸಂಚಾರ ರದ್ದುಗೊಳಿಸಲಾಗಿದೆ. 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ