ನಾಗಮಂಗಲ ಗಲಭೆಗೆ ಕುಮಾರಸ್ವಾಮಿಯೇ ಡೈರೆಕ್ಟರ್: ಡಿಕೆ ಸುರೇಶ್
ಅಲ್ಪಸಂಖ್ಯಾತರ ಓಲೈಕೆ ಆರೋಪದ ಬಗ್ಗೆ ಪ್ರತಿಕ್ರಿಯಿಸಿ ಅವರು, ಕಾನೂನಿನ ಪ್ರಕಾರ ಎಲ್ಲರೂ ಒಂದೇ. ನಾವು ಸರ್ವ ಜನಾಂಗದ ಶಾಂತಿಯ ತೋಟ ಎಂಬ ಕುವೆಂಪು ಕನಸು, ಬಸವಣ್ಣನವರ ತತ್ವಗಳು, ಅಂಬೇಡ್ಕರ್ ಅವರ ಆಶಯ, ಗಾಂಧೀಜಿಯವರ ಕನಸಿನ ಮೇಲೆ ಕಾಂಗ್ರೆಸ್ ನಡೆಯುತ್ತಿದೆ ಎಂದರು.