ದೇಶದ ಜನರಿಗೆ ಭರ್ಜರಿ ಗಿಫ್ಟ್ ನೀಡಿದ ಮೋದಿ
ದೇಶವನ್ನು ಉದ್ದೇಶಿಸಿ ಪ್ರಧಾನಿ ನರೇಂದ್ರ ಮೋದಿ ಮಾತನಾಡಿದ್ದು, ಬಡ, ಮಧ್ಯಮ ವರ್ಗದವರಿಗೆ ಭರ್ಜರಿ ಗಿಫ್ಟ್ ನೀಡಿದ್ದಾರೆ.
ಪ್ರತಿ ಸದಸ್ಯನಿಗೆ 5 ಕೆಜಿ ಅಕ್ಕಿ ಅಥವಾ ಗೋಧಿ, ಬೇಳೆ ಉಚಿತವಾಗಿ ಕೊಡಲಾಗುತ್ತಿದೆ. ಒನ್ ನೇಷನ್ ಒನ್ ರೇಷನ್ ಕಾರ್ಡ್ ಜಾರಿಗೆ ಬರುತ್ತಿದೆ.
ಅಮೆರಿಕಾದ ಜನಸಂಖ್ಯೆಗಿಂತ ಎರಡು ಪಟ್ಟು ಹೆಚ್ಚಿನ ಜನರಿಗೆ ಅನುಕೂಲವಾಗಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.