ವೋಟ್ ಮಾಡೋರಿಗೆ ಹೊಸ ವಿಷ್ಯ ಹೇಳಿದ ನರೇಂದ್ರ ಮೋದಿ
ಪ್ರಧಾನಿ ನರೇಂದ್ರ ಮೋದಿ ಮತದಾರರಿಗೆ ಹಾಗೂ ಚುನಾವಣೆ ಆಯೋಗಕ್ಕೆ ಹೊಸ ವಿಷ್ಯ ತಿಳಿಸಿದ್ದಾರೆ.
ಚುನಾವಣೆ ಆಯೋಗಕ್ಕೂ ಕೃತಜ್ಞತೆ ಸಲ್ಲಿಸಿರೋ ಮೋದಿ, ದೇಶದಲ್ಲಿ ವ್ಯವಸ್ಥಿತವಾಗಿ ಚುನಾವಣೆ ಪ್ರಕ್ರಿಯೆ ನಡೆಸಲು ಆಯೋಗ ಶ್ರಮಿಸುತ್ತಿರುವುದಕ್ಕೆ ಅಭಿನಂದನೆ ಸಲ್ಲಿಸಿದ್ದಾರೆ.
ಯುವ ಮತದಾರರು ರಾಜಕೀಯದಲ್ಲಿ ಪಾಲ್ಗೊಳ್ಳಬೇಕು ಅಂತ ಮೋದಿ ಹೇಳಿದ್ದಾರೆ. ಅಂದ್ಹಾಗೆ ಬಲಿಷ್ಠ ಪ್ರಜಾಪ್ರಭುತ್ವಕ್ಕಾಗಿ ಚುನಾವಣೆ ಸಾಕ್ಷರತೆ ಅನ್ನೋದು ಈ ಸಲದ ಘೋಷ ವಾಕ್ಯವಾಗಿದೆ.