ಆಪ್ತ ಸಹಾಯಕನ ಕಿಡ್ನ್ಯಾಪ್‌ಗೆ ಯತ್ನ, ನೇಹಾ ತಂದೆ ನಿರಂಜನ್ ಆತಂಕ
ಈ ಘಟನೆ ಬಳಿಕೆ ಪ್ರತಿಕ್ರಿಯಿಸಿದ ನಿರಂಜನ್ ಅವರು, ಬೀದಿ ದೀಪ ಆಫ್ ಮಾಡಲು ಹೋದಾಗ ನನ್ನ ಆಪ್ತ ಸಹಾಯಕ ಅಪಹರಣ ಮಾಡಲು ಪ್ರಯತ್ನ ಮಾಡಿದ್ದಾರೆ. ಮೂವರು ಬಂದು ಅಟ್ಯಾಕ್ ಮಾಡಿ ಅಪಹರಣಗೆ ಯತ್ನ ಮಾಡಿದ್ದಾರೆ. ಈ ಸಂಬಂಧ ಈಗಾಗಲೇ ಪೊಲೀಸರು ತನಿಖೆ ಆರಂಭಿಸಿದ್ದಾರೆ.