ಕಾಲೇಜುಗಳಿಗೆ ನಯಾ ಗೈಡ್ಲೈನ್ಸ್?

ಮಂಗಳವಾರ, 24 ಜನವರಿ 2023 (09:51 IST)
ಬೆಂಗಳೂರು :  ಕಾಲೇಜು ಅವರಣದಲ್ಲಿ, ಪಾರ್ಕಿಂಗ್ ಲಾಟ್ನಲ್ಲಿ ಸಿಸಿಟಿವಿ ಕಡ್ಡಾಯವಾಗಿರಬೇಕು. ಹೊರಗಡೆಯಿಂದ ಬೈಕ್ನಲ್ಲಿ ಬರುವವರನ್ನ ಪರಿಶೀಲಿಸಬೇಕು.

ಎಂಟ್ರಿ-ಎಕ್ಸಿಟ್ ಗೇಟ್ನಲ್ಲಿ ಭದ್ರತೆಯನ್ನ ಹೆಚ್ಚಿಸಿ ಕೊಡಬೇಕು. ಐಡಿ ಕಾರ್ಡ್ ಇರದೇ ವಿದ್ಯಾರ್ಥಿಗಳಿಗೆ ಪ್ರವೇಶ ನೀಡಬಾರದು. ಗಲಾಟೆ ಸಂದರ್ಭ ಎದುರಾದರೆ ಪೊಲೀಸರಿಗೆ ತಿಳಿಸಬೇಕು.

ಇಷ್ಟಲ್ಲದೇ ವಿದ್ಯಾರ್ಥಿಗಳ ರಕ್ಷಣೆಗೆ ಪೊಲೀಸರು ಕೂಡ ಪಬ್ಲಿಕ್ ಸೆಪ್ಟಿ ಆಕ್ಟ್ ಅಡಿಯಲ್ಲಿ ಸೂಕ್ತ ಭದ್ರತೆಗೆ ಸಿದ್ಧಮಾಡಿಕೊಂಡಿದ್ದಾರೆ.

ಹೀಗೆ ಲಯಸ್ಮಿತಾ ಕೊಲೆಯ ರೀತಿಯ ಘಟನೆಗಳು ಮರುಕಳಿಸದಂತೆ ಎಚ್ಚರ ವಹಿಸಲು ಖಾಕಿ ಪಡೆ ಹೊಸ ಗೈಡ್ ಲೈನ್ಸ್ ಹೊರಡಿಸಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ