ಇಷ್ಟವಿಲ್ಲದ ಮದುವೆ ಮಾಡಿದ್ದಕ್ಕೆ ನವವಿವಾಹಿತೆ ಆತ್ಮಹತ್ಯೆ
24 ವರ್ಷದ ರಶ್ಮಿ ಎಂಬಾಕೆಗೆ ದುಬೈಯಲ್ಲಿ ಇಂಜಿನಿಯರ್ ವೃತ್ತಿಯಲ್ಲಿರುವ ಸಂದೀಪ್ ಎಂಬಾತನೊಂದಿಗೆ 15 ದಿನಗಳ ಹಿಂದೆ ಮದುವೆಯಾಗಿತ್ತು.
ಆದರೆ ಈ ಮದುವೆ ರಶ್ಮಿಗೆ ಇಷ್ಟವಿರಲಿಲ್ಲವೆನ್ನಲಾಗಿದೆ. ಇದೀಗ ಅಕ್ಕನ ಮನೆಗೆ ಬಂದಿದ್ದ ಯುವತಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಇದೀಗ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.