ನಿಫಾ ಆತಂಕ: ರಾಜ್ಯದಲ್ಲಿ ಕಟ್ಟೆಚ್ಚರ

ಶನಿವಾರ, 16 ಸೆಪ್ಟಂಬರ್ 2023 (21:00 IST)
ಕೇರಳದಲ್ಲಿ ನಿಫಾ ವೈರಸ್ ಭೀತಿ ಹೆಚ್ಚಾಗುತ್ತಿದ್ದು, ನಿಫಾ ಸೋಂಕಿತರ ಸಂಖ್ಯೆ 6ಕ್ಕೆ ಏರಿಕೆಯಾಗಿದೆ. ಈ ಮೊದಲು
ನಿಫಾ ವೈರಸ್ ನಾಲ್ವರಲ್ಲಿ ಕಾಣಿಸಿಕೊಂಡು, ಇಬ್ಬರು ಬಲಿಯಾಗಿದ್ದರು. ಹೊಸದಾಗಿ ಇನ್ನೆರಡು ಹೊಸ ನಿಫಾ ಕೇಸುಗಳು ದೃಢವಾಗಿದ್ದು, ಈ ಹಿನ್ನೆಲೆ ಕೇರಳ ಗಡಿ ಭಾಗಗಳಲ್ಲಿ ಹೈ ಅಲರ್ಟ್ ಘೋಷಣೆ ಮಾಡಲಾಗಿದೆ. ರಾಜ್ಯದಲ್ಲಿ ಹೆಚ್ಚಿನ ನಿಗಾ ವಹಿಸಲು ಆರೋಗ್ಯ ಇಲಾಖೆ ಸೂಚನೆ ನೀಡಿದ್ದು, ಕೇರಳದಿಂದ ಬರುವ ಜನರ ಮೇಲೆ ನಿಗಾ ವಹಿಸಲು ಕ್ರಮ ವಹಿಸಲಾಗಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ