ಜೆಡಿಎಸ್ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಅವರ ನಾಮಪತ್ರ ಸಲ್ಲಿಕೆಯಲ್ಲಿ ವೇಳೆ ವಿಡಿಯೋ ದೃಶ್ಯ ನೀಡಿಲ್ಲ. ಅಷ್ಟೇ ಅಲ್ಲದೇ ಪಕ್ಷಪಾತ ಮಾಡುತ್ತಿದ್ದಾರೆ ಎಂದು ಆರೋಪಿಸಿ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಅವರು ಮಂಜುಶ್ರೀ ವಿರುದ್ಧ ಆಯೋಗಕ್ಕೆ ದೂರು ನೀಡಿದ್ದರು.
ಸುಮಲತಾ ಅವರ ದೂರನ್ನು ಗಂಭೀರವಾಗಿ ಪರಿಗಣಿಸಿದ ಚುನಾವಣಾ ಆಯೋಗ ಡಿಸಿ ಮಂಜುಶ್ರೀ ಅವರನ್ನು ವರ್ಗಾವಣೆ ಮಾಡಿ ನೂತನ ಜಿಲ್ಲಾಧಿಕಾರಿಯಾಗಿ ಪಿ.ಸಿ ಜಾಫರ್ ನೇಮಕವಾಗಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ.