ನಿಖಿಲ್ ಕುಮಾರಸ್ವಾಮಿ ಮದುವೆಗೆ ಮುಹೂರ್ತ ಫಿಕ್ಸ್ ; ಹುಡುಗಿ ಕಾಂಗ್ರೆಸ್ ಶಾಸಕರ ಸಂಬಂಧಿ

ಭಾನುವಾರ, 26 ಜನವರಿ 2020 (17:04 IST)

ನಿಖಿಲ್ ಕುಮಾರಸ್ವಾಮಿ ಮದುವೆಗೆ ಮುಹೂರ್ತ ಫಿಕ್ಸ್ ಆಗಿದೆ. ಕಾಂಗ್ರೆಸ್ ಶಾಸಕರ ಸಂಬಂಧಿಯ ಹುಡುಗಿಯನ್ನು ನಿಖಿಲ್ ವರಿಸಲಿದ್ದಾರೆ.
 

ವಿಜಯನಗರ ಶಾಸಕ ಎಂ.ಕೃಷ್ಣಪ್ಪ ಅವರ ಸಹೋದರನ ಮೊಮ್ಮಗಳಾಗಿರೋ ಎಂಸಿಎ ಪದವೀಧರೆ ರೇವತಿ ಜೊತೆಗೆ ನಿಖಿಲ್ ಕುಮಾರಸ್ವಾಮಿ ಕಲ್ಯಾಣ ಮಹೋತ್ಸವ ನಡೆಯಲಿದೆ.

ಮೇ 17 ಹಾಗೂ 18 ರಂದು ಮದುವೆ ಸಮಾರಂಭ ನಡೆಯಲಿದ್ದು, ಇದಕ್ಕೆ ದೇವೇಗೌಡರ ಕುಟುಂಬದವರು ಸಿದ್ಧತೆ ನಡೆಸಿದ್ದಾರೆ.

 

 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ