ನಿರ್ಭಯಾ ಕೇಸ್ ಆರೋಪಿಗಳಿಗೆ ಗಲ್ಲು ಶಿಕ್ಷೆ ; ಯಡಿಯೂರಪ್ಪ ಹೇಳಿದ್ದೇನು?
ನಿರ್ಭಯಾ ಕೇಸ್ ನಲ್ಲಿ ಅತ್ಯಾಚಾರ ಆರೋಪಿಗಳಿಗೆ ಸುಪ್ರೀಂ ಕೋರ್ಟ್ ಗಲ್ಲು ಶಿಕ್ಷೆ ವಿಧಿಸಿರೋದಕ್ಕೆ ಸಿಎಂ ಪ್ರತಿಕ್ರಿಯೆ ನೀಡಿದ್ದಾರೆ.
ರಾಜ್ಯದಲ್ಲಿ ನೀರಾವರಿಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತದೆ. ರೈತರ ಹೊಲಕ್ಕೆ ನೀರು ಹರಿಸುವುದು ಹಾಗೂ ರೈತರು ಬೆಳೆದ ಬೆಳೆಗಳಿಗೆ ವೈಜ್ಞಾನಿಕ ಬೆಲೆ ನೀಡಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು ಎಂದರು.
ಮುಂಬರುವ ಆರು ತಿಂಗಳ ಒಳಗಾಗಿ ರಾಜ್ಯದ ಅಭಿವೃದ್ಧಿಯಲ್ಲಿ ನಿರೀಕ್ಷಿತ ಮಟ್ಟದಲ್ಲಿ ಬದಲಾವಣೆ ಆಗಲಿದೆ ಎಂದರು.