ನಿರ್ಭಯಾ ಸಾಮೂಹಿಕ ಅತ್ಯಾಚಾರ ಕೇಸ್ – ಅಪರಾಧಿಗಳಿಗೆ ಜ.22 ರಂದು ಗಲ್ಲು
ನಿರ್ಭಯಾ ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ಕೇಸ್ ನ ನಾಲ್ವರು ಅಪರಾಧಿಗಳಿಗೆ ಡೆತ್ ವಾರೆಂಟ್ ನ್ನು ನ್ಯಾಯಾಲಯ ಜಾರಿಮಾಡಿದೆ.
ವಿಡಿಯೋ ಕಾನ್ಫರೆನ್ಸ್ ಮೂಲಕ ಅಪರಾಧಿಗಳ ವಿಚಾರಣೆ ನಡೆಸಲಾಯಿತು. ಕೋರ್ಟ್ ತೀರ್ಪಿಗೆ ನಿರ್ಭಯಾ ತಾಯಿ ಸಂತಸ ವ್ಯಕ್ತಪಡಿಸಿದ್ದಾರೆ.