ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ರಾಜ್ಯಸಭೆ ಚುನಾವಣೆ ಹಿನ್ನೆಲೆಯಲ್ಲಿ ಕೋಮುವಾದಿ ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಳ್ಳುವುದಿಲ್ಲ. ಅಂತಹ ಕೆಲಸವನ್ನು ಜೆಡಿಎಸ್ ಪಕ್ಷ ಮಾಡುತ್ತದೆ. ರಾಜ್ಯಸಭೆ ಚುನಾವಣೆಯಲ್ಲಿ ಪಕ್ಷದ ಮೂರನೇಯ ಅಭ್ಯರ್ಥಿ ಕೆ.ಸಿ.ರಾಮಮೂರ್ತಿ ಗೆಲುವು ಖಚಿತ ಎಂದು ಸ್ವಷ್ಟಪಡಿಸಿದ್ದಾರೆ.