ಹೊಸ ಕೋವಿಡ್-19 ಪ್ರಕರಣಗಳು ಕಂಡು ಬಂದಿಲ್ಲ.ಜಿಲ್ಲೆಯಲ್ಲಿನ ಒಟ್ಟು ಕೋವಿಡ್-19 ಪ್ರಕರಣಗಳ ಸಂಖ್ಯೆ 47,667 ಆಗಿದ್ದು, ಕಳೆದ 24 ಗಂಟೆಗಳ ಅವಧಿಯಲ್ಲಿ 8 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದು, ಒಟ್ಟು 47,200 ಮಂದಿ ಗುಣಮುಖರಾಗಿದ್ದಾರೆ. ಇದುವರೆಗೆ ಒಟ್ಟು 451 ಮರಣ ಪ್ರಕರಣಗಳು ವರದಿಯಾಗಿದೆ. 16 ಸಕ್ರಿಯ ಪ್ರಕರಣಗಳಿದ್ದು, ಕಳೆದ 24 ಗಂಟೆಗಳ ಅವಧಿಯಲ್ಲಿ ಸಾವು ಉಂಟಾಗಿಲ್ಲ. ಕಂಟೈನ್‍ಮೆಂಟ್ ವಲಯಗಳ ಸಂಖ್ಯೆ 8 ಆಗಿದೆ. ಜಿಲ್ಲೆಯಲ್ಲಿ ಕೋವಿಡ್ ಪಾಸಿಟಿವಿಟಿ ದರ ಶೇ.0.00 ಆಗಿದೆ ಎಂದು ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ತಿಳಿಸಿದ್ದಾರೆ.