MBP ಹೇಳಿಕೆ ಬಗ್ಗೆ ಮಾಹಿತಿ ಇಲ್ಲ-ಪ್ರಿಯಾಂಕ್​ ಖರ್ಗೆ

ಮಂಗಳವಾರ, 23 ಮೇ 2023 (15:02 IST)
ಪವರ್ ಶೇರಿಂಗ್ ಬಗ್ಗೆ ಗೊತ್ತಿಲ್ಲ.. ಸಚಿವ ಎಂ.ಬಿ.ಪಾಟೀಲ್​ರಿಗೆ ಏನು ಮಾಹಿತಿ ಇದೆ ನನಗೆ ಗೊತ್ತಿಲ್ಲ.. ಶಾಸಕಾಂಗ ಸಭೆಯಲ್ಲಿ ಅಧಿಕಾರ ಹಂಚಿಕೆ ಬಗ್ಗೆ ಚರ್ಚೆ ಆಗಿಲ್ಲ ಎಂದು ಸಚಿವ ಪ್ರಿಯಾಂಕಾ ಖರ್ಗೆ ಹೇಳಿದ್ದಾರೆ. ವಿಧಾನಸೌಧದಲ್ಲಿ ಮಾತನಾಡಿದ ಪ್ರಿಯಾಂಕ್​ ಖರ್ಗೆ, ಏನು ಚರ್ಚೆ ಆಗಿದೆ ಎನ್ನುವುದು ವರಿಷ್ಠರಿಗೆ ಗೊತ್ತು.. ನಮಗೆ ಗೊತ್ತಿಲ್ಲ ಎಂದು ಹೇಳಿದ್ರು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ