ವಿನಯ್ ಸೋಮಯ್ಯ ಪ್ರಕರಣವನ್ನು ಸಿಬಿಐಗೆ ವಹಿಸುವ ಅಗತ್ಯವಿಲ್ಲ: ಜಿ ಪರಮೇಶ್ವರ್
ಈಚೆಗೆ ಕಾಂಗ್ರೆಸ್ ಪಕ್ಷದೊಳಗೆ ನಡೆಯುತ್ತಿರುವ ವಿದ್ಯಮಾನದ ಬಗ್ಗೆ ಭೇಟಿ ವೇಳೆ ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ. ಕರ್ನಾಟಕ ಭವನ ಉದ್ಘಾಟನಾ ಕಾರ್ಯಕ್ರಮಕ್ಕೆ ಆಹ್ವಾನ ನೀಡದ ಸಂಬಂಧವೂ ಅಸಮಧಾನಗೊಂಡಿದ್ದರು. ಈ ಹಿನ್ನೆಲೆಯಲ್ಲಿ ಖರ್ಗೆ ಹಾಗೂ ಪರಮೇಶ್ವರ್ ಭೇಟಿ ಕುತೂಹಲ ಮೂಡಿಸಿದೆ.