ಹೊಸ ಪಾರ್ಕಿಂಗ್ ವ್ಯವಸ್ಥೆ ಸದ್ಯಕ್ಕಿಲ್ಲ, ಬಿಬಿಎಂಪಿ ಸ್ಪಷ್ಟನೆ

ಸೋಮವಾರ, 18 ಡಿಸೆಂಬರ್ 2023 (17:00 IST)
ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ  ಹೊಸ ಪಾರ್ಕಿಂಗ್ ವ್ಯವಸ್ಥೆ ಮಾಡುವ ಯಾವುದೇ ಚಿಂತನೆಗಳು ಸದ್ಯಕ್ಕಿಲ್ಲ ಎಂದು ಬಿಬಿಎಂಪಿ ಹೇಳಿದೆ.

ಗುತ್ತಿಗೆ ಆಧಾರದ ಮೇಲೆ ನಗರದಲ್ಲಿ ಪಾಲಿಕೆ ಆರಂಭಿಸಲಾಗಿದ್ದ ಪೇ ಆ್ಯಂಡ್ ಪಾರ್ಕ್ ವ್ಯವಸ್ಥೆಗೆ ಸಾರ್ವಜನಿಕರಿಂದ ಮಿಶ್ರ ಪ್ರತಿಕ್ರಿಯೆಗಳು ವ್ಯಕ್ತವಾಗಿವೆ, ಈ ಹಿನ್ನೆಲೆಯಲ್ಲಿ ಬಿಬಿಎಂಪಿ ಈ ನಿರ್ಧಾರ ಕೈಗೊಂಡಿದೆ ಎಂದು ತಿಳಿದುಬಂದಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ