ಸಿದ್ದರಾಮಯ್ಯ ವಿರುದ್ಧ ಮಾತನಾಡಲು ಯಾರಿಗೂ ನೈತಿಕ ಹಕ್ಕಿಲ್ಲ- ಶಾಸಕ ರಾಘವೇಂದ್ರ ಹಿಟ್ನಾಳ್

ಶುಕ್ರವಾರ, 27 ಸೆಪ್ಟಂಬರ್ 2019 (11:05 IST)
ಕೊಪ್ಳಳ : ಸಿದ್ದರಾಮಯ್ಯ ವಿರುದ್ಧ ಮಾತನಾಡಲು ಯಾರಿಗೂ  ನೈತಿಕ ಹಕ್ಕಿಲ್ಲ ಎಂದು ಕಾಂಗ್ರೆಸ್ ಶಾಸಕ ರಾಘವೇಂದ್ರ ಹಿಟ್ನಾಳ್ ಹೇಳಿದ್ದಾರೆ.




ಬೈಎಲೆಕ್ಷನ್ ಹಿನ್ನಲೆಯಲ್ಲಿ  ನಿನ್ನೆ ನಡೆದ ಕಾಂಗ್ರೆಸ್ ಚುನಾವಣಾ ಸಮಿತಿಯ ಸಭೆಯಲ್ಲಿ ಟಿಕೆಟ್ ಹಂಚಿಕೆ ವಿಚಾರದಲ್ಲಿ ಮಾಸಿ ಸಿಎಂ ಸಿದ್ದರಾಮಯ್ಯ  ಮೇಲೆ ಕೆ.ಹೆಚ್.ಮುನಿಯಪ್ಪ ಹಾಗೂ ಬಿಕೆ ಹರಿಪ್ರಸಾದ್ ಅವರು ವಾಗ್ದಾಳಿ ನಡೆಸಿದ್ದಾರೆ.


ಈ ಬಗ್ಗೆ ಸುದ್ದಿಗಾರರೊಂದಗೆ ಮಾತನಾಡಿದ ಶಾಸಕ ರಾಘವೇಂದ್ರ ಹಿಟ್ನಾಳ್,  ಕಾಂಗ್ರೆಸ್ ಪಕ್ಷದಲ್ಲಿ ಮೂಲ ಹಾಗೂ ವಲಸಿಗ ಕಾಂಗ್ರೆಸ್ ಇಲ್ಲ. ಯಾರೇ ಆಗಲಿ ಕಿತ್ತಾಡಿಕೊಳ್ಳುವುದು ಒಳ್ಳೆಯ ಬೆಳವಣಿಗೆ ಅಲ್ಲ. ಅಧಿಕಾರ ಹೋದ್ಮೇಲೆ ಕಿತ್ತಾಡೋದು ಒಳ್ಳೇಯದಲ್ಲ’ ಎಂದು ಹೇಳಿದ್ದಾರೆ. 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ