ಮರಾಠಾರ ಸಹಕಾರ ಇಲ್ಲದೇ ಯಾವ ಪಕ್ಷವೂ ಗೆಲ್ಲಲು ಸಾಧ್ಯವಿಲ್ಲ : ಜಾರಕಿಹೊಳಿ

ಸೋಮವಾರ, 13 ಫೆಬ್ರವರಿ 2023 (08:10 IST)
ಬೆಳಗಾವಿ : ಜಿಲ್ಲೆಯ 18 ಕ್ಷೇತ್ರದಲ್ಲಿ 10 ಕ್ಷೇತ್ರ ಮರಾಠ ಸಮುದಾಯ ಸಹಕಾರ ಇಲ್ಲದೇ ಯಾವುದೇ ಪಕ್ಷವೂ ಗೆಲ್ಲಲು ಸಾಧ್ಯವಿಲ್ಲ ಎಂದು ಮಾಜಿ ಸಚಿವ ರಮೇಶ್ ಜಾರಕಿಹೊಳಿ ಹೇಳಿದರು.
 
ಗೋಕಾಕ್ನಲ್ಲಿ ಕ್ಷತ್ರಿಯ ಮರಾಠಾ ಸಮಾವೇಶದಲ್ಲಿ ಮಾತನಾಡಿದ ಅವರು, ಗೋಕಾಕ್ನಲ್ಲಿ ಲಿಂಗಾಯತ ಪಂಚಮಸಾಲಿ ಸಮಾವೇಶದಲ್ಲಿ ತಮ್ಮ ವಿರುದ್ಧ ಮಾತನಾಡಿದ ನಾಯಕರಿಗೆ ಪರೋಕ್ಷವಾಗಿ ರಮೇಶ್ ಜಾರಕಿಹೊಳಿ ಟಾಂಗ್ ನೀಡಿದರು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ