ಸಮೀಕ್ಷೆಯ ಅಗತ್ಯವಿಲ್ಲ, ಕಾಂಗ್ರೆಸ್‌ಗೆ ಸೋಲು ಖಚಿತ: ಪ್ರಧಾನಿ ಮೋದಿ
ಈ ವೇಳೆ ಕಾಂಗ್ರೆಸ್ ವಿರುದ್ಧ ಗುಡುಗಿದ ಅವರು, ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಮತಗಟ್ಟೆ ಸಮೀಕ್ಷೆಯ ಅಗತ್ಯವಿಲ್ಲ. ಕಾಂಗ್ರೆಸ್ ಸೋಲಿನ ಬಗ್ಗೆ ಹಿಂದೆಯೇ ಹೇಳಿದ್ದೆ ಎಂದರು.
ಕಾಂಗ್ರೆಸ್‌ನ ಹಿರಿಯ ನಾಯಕಿ ಲೋಕಸಭಾ ಸ್ಥಾನವನ್ನು ತೊರೆದು ರಾಜಸ್ಥಾನದ ರಾಜ್ಯಸಭೆಯ ಮೂಲಕ ಸಂಸತ್ತನ್ನು ಪ್ರವೇಶಿಸಿದ್ದಾರೆ. ಈ ಮೂಲಕ ಕಾಂಗ್ರೆಸ್ ಸೋಲಿನ ಸೂಚನೆಯನ್ನು ಹೊಂದಿದೆ ಎಂಬುದಕ್ಕೆ ಇದುವೇ ಸಾಕ್ಷಿ' ಎಂದು ಹೇಳಿದರು.