ಶಿವಮೊಗ್ಗದಲ್ಲಿ ಮಾಧ್ಯಮದೊಂದಿಗೆ ಮಾತನಾಡಿದ ಅವರು, ಡೈರಿ ವಿಚಾರಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ ಯಡಿಯೂರಪ್ಪನವರ ಬಗ್ಗೆ ಕೈ ನಾಯಕರು ಹಗುರವಾಗಿ ಮತ್ತು ಹಾಸ್ಯಾಸ್ಪದವಾಗಿ ಮಾತನಾಡಿದ್ದರು. ಆರೋಪಿಸಿದಂತೆ ಅದಕ್ಕೆ ಪೂರಕವಾದ ಸಾಕ್ಷ್ಯಗಳನ್ನು ನಮ್ಮ ರಾಜ್ಯಾಧ್ಯಕ್ಷರು ಈಗ ನೀಡಿದ್ದಾರೆ. ಹೀಗಾಗಿ ಕೈ ನಾಯಕರೆಲ್ಲರೂ ಬಹಿರಂಗವಾಗಿ ಕ್ಷಮೆಯಾಚಿಸಲಿ ಎಂದು ಆಗ್ರಹಿಸಿದ್ದಾರೆ.