ತಾಯಿ ಸತ್ತ ಬೆನ್ನಲ್ಲೇ ಮಗುವನ್ನ ಮಾರಾಟ ಮಾಡಿದ ನರ್ಸ್ಗಳು
ಮಗುವಿಗೆ ಜನ್ಮ ನೀಡಿದ ಬಳಿಕ ತಾಯಿ ಸಾವು ಕಂಡಿದ್ದಾಳೆ ಇದರ ಬೆನ್ನಲ್ಲಿಯೇ ಮಗುವನ್ನು ಬೇರೊಬ್ಬರಿಗೆ ಮಾರಾಟ ಮಾಡಿದ ಪ್ರಕರಣದಲ್ಲಿ ರಾಂಚಿ ಪೊಲೀಸರು ಇಬ್ಬರು ನರ್ಸ್‌ಗಳು ಸೇರಿದಂತೆ ಮೂವರು ಮಹಿಳೆಯನ್ನು ಬಂಧಿಸಿದ್ದಾರೆ. ಮುನ್ನಿ ಚಾಂಪಿಯಾ ಎಂಬ ಯುವತಿ ಹೆರಿಗೆಯಾದ ಕೂಡಲೇ ಸಾವನ್ನಪ್ಪಿದ್ದಾಳೆ.ಬಳಿಕ ಆರೋಪಿ ನರ್ಸಗಳನ್ನ ರಾಂಚಿಯಲ್ಲಿಯೇ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.