ನಾಮ ನಿರ್ದೇಶಿತ ಪರಿಷತ್ ಸದಸ್ಯರಿಗೆ ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮ

ಗುರುವಾರ, 31 ಆಗಸ್ಟ್ 2023 (14:21 IST)
vidhanasouda
ನಾಮ ನಿರ್ದೇಶಿತ ಪರಿಷತ್ ಸದಸ್ಯರಿಗೆ ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮವನ್ನ ವಿಧಾನಸೌದದಲ್ಲಿ ಹಮ್ಮಿಕೊಳ್ಳಲಾಗಿತ್ತು.ಈ ವೇಳೆ ಎಂ. ಆರ್. ಸೀತಾರಾಮ್ ಸಂವಿಧಾನ ಹಾಗೂ ಭಗವಂತನ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕಾರ ಮಾಡಿದ್ರು.ಉಮಾಶ್ರೀ ಸಂವಿಧಾನ ಹಾಗೂ ಭಗವಂತನ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕಾರ ಮಾಡಿದ್ರು.ಎಚ್ ಪಿ ಸುಧಾಮ್ ದಾಸ್ ಭಗವಂತ,ಬುದ್ಧ,ಬಸವ,ಅಂಬೇಡ್ಕರ್, ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕಾರ ಮಾಡಿದ್ರು.
 
ವಿಧಾನ ಪರಿಷತ್ ಗೆ ನೂತನವಾಗಿ ನಾಮ ನಿರ್ದೇಶನಗೊಂಡ ಉಮಾಶ್ರೀ, ಸೀತಾರಾಂ ಮತ್ತು ಸುಧಾಮ್ ದಾಸ್ ಅವರ ಪ್ರಮಾಣವಚನ ಸ್ವೀಕಾರ ಸಮಾರಂಭದಲ್ಲಿ ಭಾಗವಹಿಸಿದ ಮುಖ್ಯಮಂತ್ರಿಗಳು ಮೂವರಿಗೂ ಶುಭ ಹಾರೈಸಿದರು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ