ಜಡ್ಜ್‌ಗಳ ನೇಮಕ ವಿಳಂಬಕ್ಕೆ ಆಕ್ಷೇಪ,ಮತ್ತೆ ಸುಪ್ರೀಂ ಕಿಡಿ

ಬುಧವಾರ, 22 ನವೆಂಬರ್ 2023 (19:20 IST)
ಹೈಕೋರ್ಟ್& ಸುಪ್ರೀಂಕೋರ್ಟ್ ನ್ಯಾಯಮೂರ್ತಿಗಳ ನೇಮಕ ಮತ್ತು ವರ್ಗಾವಣೆಗೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ಕೊಲಿಜಿಯಂನ ಶಿಫಾರಸುಗಳಲ್ಲಿ ಕೆಲವನ್ನು ಮಾತ್ರ ಒಪ್ಪಿ, ಇನ್ನುಳಿದವುಗಳನ್ನು ದೀರ್ಘಾವಧಿಗೆ ಬಾಕಿಯುಳಿಸಿಕೊಳ್ಳುವ ಕೇಂದ್ರ ಸರ್ಕಾರದ ಧೋರಣೆಯನ್ನು ಸುಪ್ರೀಂಕೋರ್ಟ್ ಮತ್ತೆ ತರಾಟೆ ತೆಗೆದುಕೊಂಡಿದೆ. ‘ಈ ರೀತಿಯ ಪಿಕ್ & ಚೂಸ್ ನೀತಿಯು ಒಳ್ಳೆಯ ಸಂದೇಶ ರವಾನಿಸುವುದಿಲ್ಲ’ ಎಂದು ನ್ಯಾಯಪೀಠ ಏಚ್ಚರಿಕೆ ನೀಡಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ