ವಿಶ್ವದ ಎಲ್ಲಾ ಗರ್ಭಿಣಿಯರಿಗೆ ಆಫರ್ : ನಿತ್ಯಾನಂದನ
ಕೈಲಾಸದಲ್ಲಿ ಬಿಂದಾಸ್ ಆಗಿರುವ ಬಿಡದಿ ಸ್ವಾಮಿ ನಿತ್ಯಾನಂದ, ವಿಶ್ವದ ಎಲ್ಲಾ ಮಹಿಳೆಯರು ಹೆರಿಗೆಗೆ ಕೈಲಾಸಕ್ಕೆ ಬನ್ನಿ ಎಂದು ಆಹ್ವಾನ ನೀಡಿದ್ದಾನೆ.
ಕೈಲಾಸದಲ್ಲಿ ಹೆರಿಗೆಯಾಗುವ ಪ್ರತಿ ಮಗುವಿಗೆ, ವಿಶೇಷವಾದ ಅಲೌಕಿಕವಾದ ಪ್ರಕಾಶಮಾನವಾದ ಶಕ್ತಿಯುಳ್ಳ ಡಿಎನ್ಎ ದಯಪಾಲಿಸುವುದಾಗಿ ತಿಳಿಸಿದ್ದು,
ಅಲ್ಲದೇ ಕೈಲಾಸದಲ್ಲಿ ಹೆರಿಗೆಯಾದರೆ ಏನೇನು ಪ್ರಯೋಜನಗಳಿವೆ ಎಂಬುದರ ಕುರಿತಾಗಿ ವೀಡಿಯೋ ಮೂಲಕ ವಿವರಿಸಿದ್ದಾನೆ. ಇದೀಗ ಸಾಮಾಜಿಕ ಜಾಲತಾಣದಲ್ಲಿ ಈ ವೀಡಿಯೋ ವೈರಲ್ ಆಗುತ್ತಿದೆ.