ರಾಜ್ಯದಲ್ಲಿ ಓಮಿಕ್ರಾನ್ ಸ್ಫೋಟ!
ಈ ಮೂಲಕ ರಾಜ್ಯದಲ್ಲಿ ಓಮಿಕ್ರಾನ್ ಸೋಂಕಿತರ ಸಂಖ್ಯೆ 8ಕ್ಕೆ ಏರಿಕೆ ಕಂಡಿದೆ.
ಹೊಸ ವರ್ಷ ಮತ್ತು ಕ್ರಿಸ್ಮಸ್ ಹತ್ತಿರದಲ್ಲಿರುವಂತೆ ಕರ್ನಾಟಕದಲ್ಲಿ ಓಮಿಕ್ರಾನ್ ಬ್ಲಾಸ್ಟ್ ಆಗಿದೆ. ರಾಜ್ಯದಲ್ಲಿ ಇವತ್ತು ಒಂದೇ ದಿನ 5 ಒಮಿಕ್ರಾನ್ ಕೇಸ್ ಪತ್ತೆ ಯಾಗಿದೆ.
ನಾಲ್ವರು ಪುರುಷರು, ಓರ್ವ ಮಹಿಳೆಗೆ ಒಮಿಕ್ರಾನ್ ದೃಢ ಪಟ್ಟಿದ್ದು ಈ ಮೂಲಕ ಓಮಿಕ್ರಾನ್ ಸೋಂಕಿತರ ಒಟ್ಟು ಸಂಖ್ಯೆ 8ಕ್ಕೆ ಏರಿಕೆ ಕಂಡಿದೆ.