ರಾಜ್ಯದಲ್ಲಿ 287 ಮಂದಿಗೆ ಒಮಿಕ್ರಾನ್: ಒಟ್ಟು ಸೋಂಕಿತರ ಸಂಖ್ಯೆ 766ಕ್ಕೆ ಏರಿಕೆ

ಸೋಮವಾರ, 17 ಜನವರಿ 2022 (21:12 IST)
ರಾಜ್ಯದಲ್ಲಿ ಒಮಿಕ್ರಾನ್ ಮತ್ತೆ ಕಾಣಿಸಿಗೊಂಡಿದ್ದು, ಇಂದು ಹೊಸದಾಗಿ 287 ಮಂದಿಗೆ ಸೋಂಕು ದೃಢಪಟ್ಟಿದೆ.
ಈ ಕುರಿತಂತೆ ಟ್ವಿಟ್ಟರ್ ನಲ್ಲಿ ಮಾಹಿತಿ ಹಂಚಿಕೊಂಡಿರುವಂತ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಅವರು, ಬೆಂಗಳೂರಿನಲ್ಲಿ ಇಂದು ಹೊಸದಾಗಿ 287 ಜನರಿಗೆ ಓಮಿಕ್ರಾನ್ ಸೋಂಕು ದೃಢಪಟ್ಟಿದೆ.
ಹೀಗಾಗಿ ಸೋಂಕಿತರ ಸಂಖ್ಯೆ 766ಕ್ಕೆ ಏರಿಕೆಯಾಗಿರೋದಾಗಿ ತಿಳಿಸಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ