ತಮಿಳುನಾಡಿಗೆ 2700 ಕ್ಯೂಸೆಕ್ ನೀರು ಬಿಡಲು ಆದೇಶ

ಗುರುವಾರ, 23 ನವೆಂಬರ್ 2023 (17:22 IST)
ದೆಹಲಿಯಲ್ಲಿ ಗುರುವಾರ ಕಾವೇರಿ ನೀರು ನಿರ್ವಹಣಾ ಸಮಿತಿಯ ಸಭೆ ನಡೆದಿದ್ದು, ತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆ ಸಂಬಂಧ ಚರ್ಚೆ ನಡೆದು ಪ್ರತಿನಿತ್ಯ 2700 ಕ್ಯೂಸೆಕ್ ನೀರು ಬಿಡುವಂತೆ CWRC ಸೂಚನೆ ನೀಡಿದೆ.

ಡಿಸೆಂಬರ್ ಅಂತ್ಯದವರೆಗೂ ನೀರು ಬಿಡಲು ಹೇಳಿದ್ದು. ಬಾಕಿ ಇರುವ 7.5ಟಿಎಂಸಿ ನೀರನ್ನು ಬಿಡುಗಡೆ ಮಾಡುವಂತೆ ತೀರ್ಮಾನ ತೆಗೆದುಕೊಳ್ಳಲಾಗಿದೆ. ಈ ಮೂಲಕ ಸುಪ್ರೀಂ ಕೋರ್ಟ್ ನ ಆದೇಶವನ್ನು ಪಾಲಿಸುವಂತೆ  ಕಟ್ಟುನಿಟ್ಟಿನ ಆದೇಶ ಹೊರಡಿಸಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ