ಇನ್ಮುಂದೆ ನಮ್ಮ ಕ್ಲಿನಿಕ್ ಸಂಜೆ ಸೇವೆ ಲಭ್ಯ

ಶನಿವಾರ, 9 ಸೆಪ್ಟಂಬರ್ 2023 (09:27 IST)
ಬಿಬಿಎಂಪಿ ವ್ಯಾಪ್ತಿಯಲ್ಲಿ 50 ನಮ್ಮ ಕ್ಲಿನಿಕ್ಗಳು ಬೆಳಗ್ಗೆ 8 ರಿಂದ ರಾತ್ರಿ 8 ಗಂಟೆಯವರೆಗೆ ಕಾರ್ಯನಿರ್ವಹಿಸುವಂತೆ ಸೂಚಿಸಲಾಗಿದೆ.
 
ಈ ಸಮಯದಲ್ಲಿ ಬೆಳಗ್ಗೆ 8 ರಿಂದ ಸಂಜೆ 4 ಗಂಟೆಯವರೆಗೆ ಲ್ಯಾಬ್ ಟೆಕ್ನಿಷಿಯನ್ಗಳು ಹಾಗೂ ಮಧ್ಯಾಹ್ನ 12 ರಿಂದ ರಾತ್ರಿ 8 ಗಂಟೆಯವರೆಗೆ ವೈದ್ಯರು, ನರ್ಸ್ಗಳಿರುವ ವ್ಯವಸ್ಥೆಯನ್ನು ಮಾಡಲಾಗುತ್ತಿದೆ ಎಂದು ಹೇಳಿದರು.

ಸಭೆಯಲ್ಲಿ ಮುಖ್ಯ ಆಯುಕ್ತರಾದ ತುಷಾರ್ ಗಿರಿನಾಥ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಆಯುಕ್ತರಾದ ಡಿ. ರಂದೀಪ್, ಆರೋಗ್ಯ ವಿಭಾಗದ ವಿಶೇಷ ಆಯುಕ್ತರಾದ ಡಾ. ತ್ರಿಲೋಕ್ ಚಂದ್ರ, ಎನ್.ಹೆಚ್.ಎಂ ನ ಅಭಿಯಾನ ವೀಕ್ಷಕರಾದ ನವೀನ್ ಭಟ್, ಮುಖ್ಯ ಆರೋಗ್ಯಾಧಿಕಾರಿಗಳಾದ ಡಾ. ಬಾಲಸುಂದರ್, ಡಾ. ನಿರ್ಮಲಾ ಬುಗ್ಗಿ ಸೇರಿದಂತೆ ಇನ್ನಿತರೆ ಸಂಬಂಧಪಟ್ಟ ಅಧಿಕಾರಿಗಳು ಉಪಸ್ಥಿತರಿದ್ದರು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ