ನಮ್ಮ ಮೆಟ್ರೋ ಸೇವೆ ಏ.5ರಂದು 2ಗಂಟೆಗಳ ಕಾಲ ಸ್ಥಗಿತ, ಯಾವಾ ಕಾರಣಕ್ಕೆ ಗೊತ್ತಾ
ಇದರ ಹೊರತಾಗಿ ಚಲ್ಲಘಟ್ಟದಿಂದ ಮೈಸೂರು ರಸ್ತೆ ಹಾಗೂ ಮೆಜೆಸ್ಟಿಕ್‌ನಿಂದ ವೈಟ್‌ಫೀಲ್ಡ್ವರೆಗೆ, ಹಸಿರು ಮಾರ್ಗದಲ್ಲಿ ಮಾದಾವರದಿಂದ ರೇಷ್ಮೆ ಸಂಸ್ಥೆವರೆಗೆ ಮತ್ತು ಹಳದಿ ಮಾರ್ಗದಲ್ಲಿ ಆರ್‌ವಿ ರಸ್ತೆಯಿಂದ ಬೊಮ್ಮಸಂದ್ರದವರೆಗೆ ವೇಳಾಪಟ್ಟಿಯಂತೆ ನಮ್ಮ ಮೆಟ್ರೋ ಸೇವೆ ಬೆಳಗ್ಗೆ 7 ಗಂಟೆಯಿಂದ ಆರಂಭವಾಗಲಿದೆ.
ಇನ್ನೂ ಭಾನುವಾರ 9 ಗಂಟೆ ಬಳಿಕ ಮೆಜೆಸ್ಟಿಕ್‌ದಿಂದ ಮೈಸೂರು ರಸ್ತೆವರೆಗೆ ಮೆಟ್ರೋ ಸಂಚಾರ ಆರಂಭವಾಗಲಿದೆ ಎಂದು ಪ್ರಕಟಣೆಯಲ್ಲಿ ಮಾಹಿತಿ ನಿಡಿದೆ.