ಕಾಂಗ್ರೆಸ್, ಡಿಎಂಕೆಗೆ ಹೋಲಿಸಿದರೆ ನಮ್ಮ ಪಕ್ಷ ಉತ್ತಮ-ಸಿಟಿ ರವಿ
ಕೇಂದ್ರ, ರಾಜ್ಯ ಸರ್ಕಾರ ಸೇರಿ ಹೋರಾಟ ನಡೆಸುತ್ತಿದ್ದೇವೆ. 2016ರಲ್ಲಿ ಅಧಿಕಾರಕ್ಕೆ ಬರುತ್ತೇವೆಂದು ಅಂದುಕೊಂಡಿದ್ದು, ಈಗಲೂ ಅದೇ ವಿಶ್ವಾಸ. ಆದ್ರೆ ಅವರು ಅಧಿಕಾರಕ್ಕೆ ಬರಲ್ಲ ಎಂದಿದ್ದಾರೆ. ರಮೇಶ್ ಜಾರಕಿಹೊಳಿ ಸಿಡಿ ವಿಚಾರದ ಬಗ್ಗೆ ಮಾತನಾಡಿದ ಅವರು, ಕೋರ್ ಕಮಿಟಿ ಸಭೆಯಲ್ಲಿ ಸಿಡಿ ವಿಚಾರ ಚರ್ಚೆ ಆಗಿಲ್ಲ. ಸಿಡಿ ವಿಚಾರದಲ್ಲಿ ನಾನು ಯಾವುದೇ ಪ್ರತಿಕ್ರಿಯೆ ಕೊಡಲ್ಲ ಎಂದು ಹೇಳಿದ್ದಾರೆ.