ಬೆಕ್ಕು ಸಾಕುವುದು ಬೇಡವೆಂದ ಮನೆಯವರು, ಜೀವಕ್ಕೆ ಕುತ್ತು ತಂದುಕೊಂಡ ಎಂಬಿಬಿಎಸ್ ವಿದ್ಯಾರ್ಥಿನಿ
ಈ ವಿಚಾರವಾಗಿ ಮನನೊಂದ ಪ್ರಿನ್ಸಿ ಶುಕ್ರವಾರ ಮಧ್ಯಾಹ್ನ ತನ್ನ ಕುಟುಂಬದವರು ವೈಯಕ್ತಿಕ ಕೆಲಸದ ನಿಮಿತ್ತ ಹೊರಗೆ ಹೋಗಿದ್ದ ಸಂದರ್ಭದಲ್ಲಿ ತನ್ನ ಫ್ಲಾಟ್‌ನಲ್ಲಿ ಸೀಲಿಂಗ್ ಫ್ಯಾನ್‌ಗೆ ನೇಣು ಬಿಗಿದುಕೊಂಡಿದ್ದಾಳೆ.