ಕೈತಪ್ಪಿದ ಸ್ಥಾನ ಬಿ.ಸಿ.ಪಾಟೀಲ್ ಅಭಿಮಾನಿ ಆತ್ಮಹತ್ಯೆಗೆ ಯತ್ನ
ಶನಿವಾರ, 22 ಡಿಸೆಂಬರ್ 2018 (16:15 IST)
ಹಾವೇರಿ ಜಿಲ್ಲೆಯ ಹಿರೇಕೆರೂರು ಶಾಸಕ ಬಿ.ಸಿ.ಪಾಟೀಲ್ ಗೆ ಸಚಿವ ಸಂಪುಟ ವಿಸ್ತರಣೆಯಲ್ಲಿ ಸ್ಥಾನ ದೊರಕಿಲ್ಲ. ಇದರಿಂದಾಗಿ ಮನನೊಂದ ಪಾಟೀಲ್ ಅಭಿಮಾನಿಯೊಬ್ಬ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನಡೆದಿದೆ.