ಟೂರ್ನಿಯಲ್ಲಿ ಪಾಲ್ಗೊಳ್ಳಲು ಅನುಮತಿ

ಶುಕ್ರವಾರ, 29 ಏಪ್ರಿಲ್ 2022 (19:39 IST)
ಕೋವಿಡ್‌ ಲಸಿಕೆ ಪಡೆಯದೆನಿಸ ವಿಶ್ವ ನಂ.1 ಟೆನಿಗ ನೋವಾಕ್‌ ಜೋಕೋವಿಚ್‌ ಜೂನ್‌ನಲ್ಲಿ ಪ್ರಾರಂಭವಾದ ವಿಂಬಲ್ಡನ್‌ ಗ್ರ್ಯಾನ್‌ ಸ್ಲಾಂ ಟೆನಿಸ್‌ ಸ್ಪರ್ಧೆಯಲ್ಲಿ ಭಾಗವಹಿಸಲು ಅನುಮತಿ ದೊರೆತಿದೆ. 6 ಬಾರಿ ವಿಂಬಲ್ಡನ್ ಗೆದ್ದಿರುವ 34 ವರ್ಷದ ಜೋಕೋವಿಚ್ ಕಳೆದ 3 ಆವೃತ್ತಿಗಳಲ್ಲಿಯೂ ಚಾಂಪಿಯನ್ ಆಗಿದ್ದು, ಈ ಬಾರಿ ಪ್ರಶಸ್ತಿ ಉಳಿಸಿಕೊಳ್ಳಲು ಹೋರಾಡಲಿದ್ದಾರೆ. ಇತ್ತೀಚೆಗೆ ಆಸ್ಪ್ರೇಲಿಯನ್ ಓಪನ್‌ಗೆ ತೆರಳಿದ್ದ 20 ಗ್ರ್ಯಾನ್‌ ಸ್ಲಾಂಗಳ ಒಡೆಯ ಜೋಕೋವಿಚ್‌ರ ಮೆಲ್ಬರ್ನ್‌ ವಿಮಾನ ನಿಲ್ದಾಣವನ್ನೇ ತಡೆಯಲಾಯಿತು. ಬಳಿಕ ಅವರನ್ನು ದೇಶದಿಂದಲೇ ಗಡಿಪಾರು ಮಾಡಲಾಗಿತ್ತು..ಇದೀಗ ಸ್ಪರ್ಧೆಯಲ್ಲಿ ಭಾಗವಹಿಸಲು ಅನುಮತಿ ದೊರೆತಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ