ಅನುಮಾನಸ್ಪದ ರೀತಿಯಲ್ಲಿ ವ್ಯಕ್ತಿ ಸಾವು

ಗುರುವಾರ, 7 ಡಿಸೆಂಬರ್ 2023 (20:20 IST)
ವಿಜಯಪುರ ಜಿಲ್ಲೆ ತಾಳಿಕೋಟಿ ಪಟ್ಟಣದಲ್ಲಿ ಅನುಮಾನಸ್ಪದವಾಗಿ ತಲೆಗೆ ಪೆಟ್ಟುಬಿದ್ದು ರಕ್ತಸ್ರಾವವಾಗಿ ವ್ಯಕ್ತಿ ಶವ ಪತ್ತೆಯಾಗಿದೆ. ಮೃತಪಟ್ಟ ವ್ಯಕ್ತಿಯನ್ನು ಕೊಡಗಾನೂರು ಗ್ರಾಮದ ಚಿದಾನಂದ ಶಂಕ್ರಪ್ಪ ಬಡಿಗೇರ (31) ಎಂದು ಗುರುತಿಸಲಾಗಿದೆ. ಸ್ಥಳಕ್ಕೆ  ತಾಳಿಕೋಟೆ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು  ಸದ್ಯ ಆರೋಪಿಗಳಿಗಾಗಿ  ತಾಳಿಕೋಟೆ ಪೊಲೀಸರು ಬಲೆ ಬೀಸಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ