ನನ್ನನ್ನು ಕಾಪಾಡಿ ಎಂದು ನಿತ್ಯಾನಂದ ಗೋಳಾಟ ...!!!

ಶನಿವಾರ, 3 ಸೆಪ್ಟಂಬರ್ 2022 (16:18 IST)
ಸ್ವಯಂ ಘೋಷಿತ ದೇವಮಾನವ ಹಾಗೂ ಅತ್ಯಾಚಾರ ಆರೋಪ ಹೊತ್ತಿರುವ ನಿತ್ಯಾನಂದ 
 
ಬಿಡದಿ ಧ್ಯಾನಪೀಠದ ಸ್ವಾಮಿ ನಿತ್ಯಾನಂದನ ಆರೋಗ್ಯ ಕ್ಷೀಣಿಸುತ್ತಿದೆಯಂತೆ ಅಲ್ಲದೆ ಆ ದ್ವೀಪ ರಾಷ್ಟ್ರದಲ್ಲಿ ವೈದ್ಯಕೀಯ ಸೌಲಭ್ಯಗಳ ಕೊರತೆಯು ಇದೆಯಂತೆ ಹಾಗಾಗಿ ನನ್ನ ಜೀವಕ್ಕೆ ಅಪಾಯವಿದೆ, ತುರ್ತು ಚಿಕಿತ್ಸೆಗಾಗಿ ಕೂಡಲೇ ವೈದ್ಯಕೀಯ ಅಗತ್ಯತೆಗಳನ್ನು ಪೂರೈಸುವಂತೆ
 
ಸದ್ಯ ಆರೋಗ್ಯದಲ್ಲಿ ಏರುಪೇರಾದ ಹಿನ್ನೆಲೆಯಲ್ಲಿ ಲಂಕಾ ಮೊರೆ ಹೋಗಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ